*ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. Home add -Advt ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ … Continue reading *ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ*