*ಪಂಚಮಸಾಲಿ ಹೋರಾಟ ; ಇಂದು ಸಂಜೆ ಚರ್ಚೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಟ್ರ್ಯಾಕ್ಟರ್ ರ್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲಾಡಳಿತ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಿರ್ಬಂಧ ಹೇರಬಾರದು, ಇದು ಪ್ರಜಾಪ್ರಭುತ್ವ. ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ ಎಂದರು. ಈಗ ಕಬ್ಬಿನ ಸೀಜನ್, ಟ್ರ್ಯಾಕ್ಟರ್ ಓಡಾಡುತ್ತಿರುತ್ತವೆ. ಅಧಿವೇಶನ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಮುಂಜಾಗ್ರತಾ ಕ್ರಮ ಕೈಗೊಂಡಿರಬಹುದು … Continue reading *ಪಂಚಮಸಾಲಿ ಹೋರಾಟ ; ಇಂದು ಸಂಜೆ ಚರ್ಚೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*