*ಕಾಮುಕನ ಎನ್ ಕೌಂಟರ್: ಲೇಡಿ PSI ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆಚ್ಚುಗೆ *

ಪಿಎಸ್ ಐ ಅನ್ನಪೂರ್ಣಗೆ ಅತ್ಯುನ್ನತ ಪದಕ ನೀಡಲು ಶಿಫಾರಸು ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಹೊತ್ತೊಯ್ದು ಅತ್ಯಾಚಾರವೆಸಗಿ ಹತ್ಯೆಗೈದ ಕಾಮುಕನನ್ನು ಎನ್ ಕೌಂಟ್ ರನಲ್ಲಿ ಕೊಂದ ಪಿಎಸ್ ಐ ಅನ್ನಪೂರ್ಣ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪಿಎಸ್ ಐ ಅನ್ನಪೂರ್ಣ ಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣದಲ್ಲಿ ಪಿಎಸ್ ಐ ಅನ್ನಪೂರ್ಣ ಅವರ ಕ್ರಮಕ್ಕೆ ಅಭಿನಂದಿಸುತ್ತೇನೆ. … Continue reading *ಕಾಮುಕನ ಎನ್ ಕೌಂಟರ್: ಲೇಡಿ PSI ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆಚ್ಚುಗೆ *