*ರಾಹುಲ್ ಗಾಂಧಿಗೆ ಸುಪ್ರಿಂ ಕೋರ್ಟ್ ರಿಲೀಫ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತ*

​ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:  ಮೋದಿ ಉಪನಾಮ ಹೇಳಿಕೆ ಸಂಬಂಧ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಅವರಿಗೆ ಅಧೀನ ನ್ಯಾಯಾಲಯ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಗೆಲುವಾಗಿದೆ. ದ್ವೇಷದ ರಾಜಕಾರಣ ಸರಿಯಲ್ಲ ಎಂದು ತೋರಿಸಿಕೋಟ್ಟಿದೆ. ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಪ್ರಯತ್ನವನ್ನು ಯಾರೂ … Continue reading *ರಾಹುಲ್ ಗಾಂಧಿಗೆ ಸುಪ್ರಿಂ ಕೋರ್ಟ್ ರಿಲೀಫ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತ*