*ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಆರ್.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ … Continue reading *ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed