*ಬಿಜೆಪಿ ನಾಯಕರಿಂದ ಸ್ತ್ರೀ ಕುಲಕ್ಕೆ ಅವಮಾನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಮಾತನಾಡುವಾಗ ಬಿಜೆಪಿ ನಾಯಕರ ನಾಲಿಗೆ ಬಿಗಿ ಹಿಡಿತದಲ್ಲಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ನನ್ನ ವಿರುದ್ಧ ನೀಡಿರುವ ಹೇಳಿಕೆ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಎಂದರು.Home add -Advt ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ನಿಮಿತ್ತ ಬೆಳಗಾವಿಯಲ್ಲಿ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಸಂಜಯ್ … Continue reading *ಬಿಜೆಪಿ ನಾಯಕರಿಂದ ಸ್ತ್ರೀ ಕುಲಕ್ಕೆ ಅವಮಾನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ*