*ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ, ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮ ಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.Home add -Advt ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಅವರು ನಮ್ಮ ನಾಯಕರು, ಪ್ರಶ್ನಾತೀತ ನಾಯಕರು. ಅವರ ನಾಯಕತ್ವ, ಮಾರ್ಗದರ್ಶನ ಮುಂದೆಯೂ ಇರುತ್ತದೆ … Continue reading *ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed