*ಕೇಂದ್ರದ ಬಜೆಟ್ ಕರ್ನಾಟಕ ಪಾಲಿಗೆ ನಿರಾಸೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ. ಕೊಪ್ಪಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕಕ್ಕೆ ಬರಬೇಕಿದ್ದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ … Continue reading *ಕೇಂದ್ರದ ಬಜೆಟ್ ಕರ್ನಾಟಕ ಪಾಲಿಗೆ ನಿರಾಸೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed