*ಕರ್ನಾಟಕದಲ್ಲಿ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ*

ಯತ್ನಾಳ್ ಹೇಳಿಕೆಗೆ ಸಚಿವೆ ಕಿಡಿ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜಕಾರಣಲ್ಲಿ ದಿನದಿಂದ ದಿನಕ್ಕೆ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ. ಬಿಜೆಪಿಯ ಕೆಲ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ತಂದಿಡುವುದೇ ಕೆಲಸವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ. ಸವದತ್ತಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯಾಧ್ಯಕ್ಷರಿಂದ ಒಳ ಒಪ್ಪಂದದ ರಾಜಕೀಯ ನಡೆಯುತ್ತಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಯತ್ನಾಳ್ ಅವರ … Continue reading *ಕರ್ನಾಟಕದಲ್ಲಿ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ*