*ಕರ್ನಾಟಕದಲ್ಲಿ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ*

ಯತ್ನಾಳ್ ಹೇಳಿಕೆಗೆ ಸಚಿವೆ ಕಿಡಿ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜಕಾರಣಲ್ಲಿ ದಿನದಿಂದ ದಿನಕ್ಕೆ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ. ಬಿಜೆಪಿಯ ಕೆಲ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ತಂದಿಡುವುದೇ ಕೆಲಸವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.Home add -Advt ಸವದತ್ತಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯಾಧ್ಯಕ್ಷರಿಂದ ಒಳ ಒಪ್ಪಂದದ ರಾಜಕೀಯ ನಡೆಯುತ್ತಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, … Continue reading *ಕರ್ನಾಟಕದಲ್ಲಿ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ*