*ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. … Continue reading *ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*