*ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ … Continue reading *ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*