*ಸಾಮಾಜಿಕ ಸೌಹಾರ್ದ ವಾತಾವರಣ ಅಭಿವೃದ್ಧಿಯ ಬುನಾದಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಉಡುಪಿಯಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ದುರ್ಬಲರಿಗೆ ಸಹಾಯ ಹಸ್ತ, ಕೃಷಿಕರಿಗೆ ಸೌಕರ್ಯ, ಉದ್ಯಮಶೀಲರಿಗೆ ಒತ್ತಾಸೆ, ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ ಎಂಬ ವಿಶ್ವಾಸದೊಂದಿಗೆ ಹತ್ತು ಹಲವು ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಸ್ವತಂತ್ರ ಭಾರತವು ತನ್ನ ಸಂವಿಧಾನವನ್ನು … Continue reading *ಸಾಮಾಜಿಕ ಸೌಹಾರ್ದ ವಾತಾವರಣ ಅಭಿವೃದ್ಧಿಯ ಬುನಾದಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*