*ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಕೈಗೊಳ್ಳಲಾಗುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳ ಪ್ರಗತಿಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಪರಿಶೀಲಿಸಿದರು. ನಗರದ ವಿವಿಧ ಪ್ರಮುಖ ರಸ್ತೆ ಹಾಗೂ ಬಡಾವಣೆಗಳಿಗೆ ಭೇಟಿ ನೀಡಿದ ಅವರು, ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ತೊಂದರೆಗಳನ್ನು ಪರಿಶೀಲಿಸಿದರು. ಮಳೆ ಸೇರಿದಂತೆ ವಿವಿಧ ಕಾರಣಗಳಿಂದ ರಸ್ತೆಗಳ ಸ್ಥಿತಿ … Continue reading *ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ*
Copy and paste this URL into your WordPress site to embed
Copy and paste this code into your site to embed