ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ:  ಹಳ್ಳಿ ಹಳ್ಳಿಗೆ ಭೇಟಿ ನೀಡಿ ಸಂತೈಸಿದ ಸಚಿವರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರನ್ನು ಸಂತೈಸಿದರು. ಪ್ರವಾಹದಿಂದಾಗಿ ಮನೆ ಕಳೆದುಕೊಂಡವರು, ಆಸ್ತಿ ಕಳೆದುಕೊಂಡವರನ್ನು ಭೇಟಿ ಮಾಡಿ, ಮಾಹಿತಿ ಪಡೆದ ಸಚಿವರು, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ನೀಡಿದರು. ಜೊತೆಗೆ ಸರಕಾರ ನಿಮ್ಮ ಜೊತೆಗಿದೆ, ಧೈರ್ಯಗುಂದುವುದು ಬೇಡ, ಸರಕಾರದಿಂದಲೂ ಸಾಧ್ಯವಾದಷ್ಟು ಪರಿಹಾರ ನೀಡಲಾಗುವುದು ಎನ್ನುವ ಭರವಸೆ ನೀಡಿದರು. Home add -Advt ಮೊದಲಿಗೆ, … Continue reading ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ:  ಹಳ್ಳಿ ಹಳ್ಳಿಗೆ ಭೇಟಿ ನೀಡಿ ಸಂತೈಸಿದ ಸಚಿವರು