*ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮೇ 20 ರಂದು ನಡೆಯಲಿರುವ ಸಾಧನಾ ಸಮಾವೇಶದ ಪೂರ್ವಭಾವಿ ಸಭೆ ಪ್ರಗತಿವಾಹಿನಿ ಸುದ್ದಿ: ಅಭಿವೃದ್ಧಿ ಹರಿಕಾರ ಸಿದ್ದರಾಮಯ್ಯ ಹಾಗೂ ಸಂಘಟನಾ ಚತುರ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರ ಚುನಾವಣೆ ಪೂರ್ವ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದೆ. ಇದೀಗ ಸ್ವಾಭಿಮಾನದಿಂದ ಎರಡನೇ ವರ್ಷದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20 ರಂದು … Continue reading *ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*