Belagavi NewsBelgaum NewsKannada NewsKarnataka NewsLatestPolitics

*ಛತ್ರಪತಿ ಸಂಭಾಜಿ ಮಹಾರಾಜರ ಮೂರ್ತಿಯ ಪೂಜಾ ಹಾಗೂ ಅಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶ್ರೀ ಸಂಭಾಜಿ ಮಹಾರಾಜರ ಮೂರ್ತಿಯ ಪೂಜಾ ಹಾಗೂ ಅಭಿಷೇಕ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡು, ಗೌರವ ನಮನ ಸಲ್ಲಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button