*ಮಾಜಿ ಸೈನಿಕರ ಸಂಘಕ್ಕೆ ಜಾಗ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಸನ್ಮಾನ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯ ಜೈ ಗಣೇಶ ಎಕ್ಸ್ -ಸರ್ವಿಸ್ ಮ್ಯಾನ್ ಅಸೋಸಿಯೇಷನ್ (ಸರಸ್ವತಿ ನಗರ) ಕಟ್ಟಡ ನಿರ್ಮಾಣಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಾಗವನ್ನು ಮಂಜೂರು ಮಾಡಿಸಿ ಕೊಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ, ಸೋಮವಾರ ಅಸೋಸಿಯೇಷನ್ ಅಧ್ಯಕ್ಷರಾದ ಗಣಪತ್ ದೇಸಾಯಿ ಅವರ ನೇತೃತ್ವದ ಮಾಜಿ ಸೈನಿಕರು ಗೃಹ ಕಚೇರಿಗೆ ಆಗಮಿಸಿ, ಕೃತಜ್ಞತೆ ಸಲ್ಲಿಸಿ ಸಚಿವರನ್ನು ಸನ್ಮಾನಿಸಿದರು.Home add -Advt ಕಳೆದ 2 ವರ್ಷಗಳಿಂದ ಮಾಜಿ ಸೈನಿಕರು ಜಾಗಕ್ಕಾಗಿ ಪ್ರಯತ್ನಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ … Continue reading *ಮಾಜಿ ಸೈನಿಕರ ಸಂಘಕ್ಕೆ ಜಾಗ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಸನ್ಮಾನ*
Copy and paste this URL into your WordPress site to embed
Copy and paste this code into your site to embed