*ಮಹಿಳೆಯರು ನಮ್ಮ ಸಂಸ್ಕೃತಿಯ ರಾಯಬಾರಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ವೈಶಿಷ್ಟ್ಯಪೂರ್ಣವಾಗಿ ಹಬ್ಬಗಳ ಆಚರಣೆಯ ಮೂಲಕ ನಮ್ಮ ಮಹಿಳೆಯರು ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತಾರೆ. ಹಾಗಾಗೆಯೇ ಮಹಿಳೆಯರು ಸಂಸ್ಕೃತಿಯ ರಾಯಬಾರಿಗಳು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. Home add -Advt ನವರಾತ್ರಿಯ ಅಂಗವಾಗಿ ಸುಳೇಭಾವಿ ಗ್ರಾಮದ ಶ್ರೀ ಶಾಕಾಂಭರಿ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ಪಾರಾಯಣ ಮತ್ತು ದೇವಿಯ ವಿಶೇಷತೆ ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಲ್ಲ ಸಂಪರ್ದಾಯಗಳನ್ನು ಪಾಲಿಸಿ ಪ್ರತಿಯೊಂದು ಹಬ್ಬಗಳನ್ನು ಆಚರಿಸುವವರು ನಮ್ಮ ಮಹಿಳೆಯರು. ಹಾಗಾಗಿ ಮಹಿಳೆಯರಿಂದಾಗಿಯೇ … Continue reading *ಮಹಿಳೆಯರು ನಮ್ಮ ಸಂಸ್ಕೃತಿಯ ರಾಯಬಾರಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed