*ಮಹಿಳೆಯರ ಸಬಲೀಕರಣವೇ ಕಾಂಗ್ರೆಸ್ ಪಕ್ಷದ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಸಬಲೀಕರಣವೇ ಕಾಂಗ್ರೆಸ್ ಪಕ್ಷದ ಗುರಿಯಾಗಿದ್ದು, ಇದಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ‌‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಮೂಕಬಸರೀಕಟ್ಟಿ ಗ್ರಾಮದಲ್ಲಿ ಮತಯಾಚಿಸಿದ ಸಚಿವರು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಮನೆ ಮನೆಯಲ್ಲಿ ದೀಪ ಹಚ್ಚಲು ಹೆಣ್ಣುಮಕ್ಕಳು ಬೇಕು.‌ ಹೆಣ್ಣು ಸಂಸಾರದ ಕಣ್ಣು. ಮನೆಯ … Continue reading *ಮಹಿಳೆಯರ ಸಬಲೀಕರಣವೇ ಕಾಂಗ್ರೆಸ್ ಪಕ್ಷದ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*