*ಮಹಿಳೆಯರ ಸಬಲೀಕರಣವೇ ಕಾಂಗ್ರೆಸ್ ಪಕ್ಷದ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಸಬಲೀಕರಣವೇ ಕಾಂಗ್ರೆಸ್ ಪಕ್ಷದ ಗುರಿಯಾಗಿದ್ದು, ಇದಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ‌‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಮೂಕಬಸರೀಕಟ್ಟಿ ಗ್ರಾಮದಲ್ಲಿ ಮತಯಾಚಿಸಿದ ಸಚಿವರು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.Home add -Advt ಮನೆ ಮನೆಯಲ್ಲಿ ದೀಪ ಹಚ್ಚಲು ಹೆಣ್ಣುಮಕ್ಕಳು ಬೇಕು.‌ ಹೆಣ್ಣು ಸಂಸಾರದ … Continue reading *ಮಹಿಳೆಯರ ಸಬಲೀಕರಣವೇ ಕಾಂಗ್ರೆಸ್ ಪಕ್ಷದ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*