Belagavi NewsBelgaum News

*ಶಿವ ಜಯಂತಿಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕಂಗ್ರಾಳಿ ಕೆ.ಎಚ್ ಗ್ರಾಮದ ಜ್ಯೋತಿ ನಗರ ಶಿವ ಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಲ್ಲಿ‌ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಿವಾಜಿ ಮೂರ್ತಿಗೆ ಗೌರವ ನಮನ ಸಲ್ಲಿಸಿದರು.

ಈ ವೇಳೆ ಬಾಳು ಪಾಟೀಲ, ಆನಂದ ಭಜಂತ್ರಿ, ಮೋಹನ ಕಾಂಬಳೆ, ಯಲ್ಲಪ್ಪ ಗವಳಿ, ರಾಕೇಶ್ ಪಾಟೀಲ, ವಿನಾಯಕ ಕಮ್ಮಾರ್, ಟಿ.ಡಿ‌.ಪಾಟೀಲ, ವೈಜನಾಥ್ ಬೆನ್ನಾಳಕರ್, ವಿನಾಯಕ ರಾಜಗೋಳಕರ್, ಪರಶುರಾಮ ಪಾಟೀಲ, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button