Kannada NewsKarnataka NewsLatestPolitics

*ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ; ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಹಿಂದವೀ ಸ್ವರಾಜ್ ಸಂಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಬೆಳಗಾವಿಯ ಶಿವಾಜಿ ಉದ್ಯಾನಕ್ಕೆ ತೆರಳಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪೂಜೆ ಸಲ್ಲಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಬೆಳಗಾವಿ ನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳು ಹಾಗೂ ಶಿವಾಜಿ ಯುವಕ ಮಂಡಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button