Belagavi NewsBelgaum NewsKarnataka NewsLatestPolitics

*ಶ್ರೀ ಕಲ್ಮೇಶ್ವರ ದೇವಸ್ಥಾನದ ಅಭಿವೃದ್ಧಿಗೆ 10 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಂದನಹೊಸೂರ್ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಎರಡನೇ ಹಂತದ ಸುಮಾರು 10 ಲಕ್ಷ ರೂ.ಗಳ ಚೆಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ದೇವಸ್ಥಾನದ ಸಮಿತಿಯ ಸದಸ್ಯರಿಗೆ ಶನಿವಾರ ಹಸ್ತಾಂತರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button