*ಶ್ರೀ ಕಲ್ಮೇಶ್ವರ ದೇವಸ್ಥಾನದ ಅಭಿವೃದ್ಧಿಗೆ 10 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಂದನಹೊಸೂರ್ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಎರಡನೇ ಹಂತದ ಸುಮಾರು 10 ಲಕ್ಷ ರೂ.ಗಳ ಚೆಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ದೇವಸ್ಥಾನದ ಸಮಿತಿಯ ಸದಸ್ಯರಿಗೆ ಶನಿವಾರ ಹಸ್ತಾಂತರಿಸಿದರು. *ಜಲ ಮಂಡಳಿಯಿಂದ ಭರ್ಜರಿ ಗಿಫ್ಟ್: ನೀರಿನ ಬಿಲ್ ಬಾಕಿ ಉಳಿಸಿಕೊಂದವರ ಬಡ್ಡಿ ಮನ್ನಾ*