*2 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ಸುಮಾರು 2 ಕೋಟಿ ರೂ.ಗಳ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು. ಜನರ ನೆಮ್ಮದಿಯೇ ನನಗೆ ಮುಖ್ಯವಾಗಿದ್ದು, ಗ್ರಾಮೀಣ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಲಾಗಿದೆ. ಇಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಶಿವನ ದೇವಸ್ಥಾನ ನಿರ್ಮಾಣ ಮಾಡಲಾಗಿದ್ದು, ಶಿವರಾತ್ರಿಯ ಸಂದರ್ಭದಲ್ಲೇ ಉದ್ಘಾಟನೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದೇ ವೇಳೆ … Continue reading *2 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*