*ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸಿದ್ದರಾಮಯ್ಯನವರು ಮಾತನಾಡಿದ ಮೇರೆ ನಾವ್ಯಾರು ಮಾತನಾಡಬಾರದು ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ ಮೇಲೆ ಬೇರೆ … Continue reading *ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*