*ಎಲ್ಲಾ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸರ್ಕಾರ ನಮ್ಮದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಸಮಾರಂಭದಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಕೇಂದ್ರದಲ್ಲಾಗಲಿ ಅಥವಾ ರಾಜ್ಯದಲ್ಲಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರಿಗೆ, ಕಾರ್ಮಿಕರಿಗೆ, ರೈತರಿಗೆ ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಯಮನಾಪೂರ ಕೈಗಾರಿಕಾ ಪ್ರದೇಶದಲ್ಲಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಸೋಮವಾರ ನಡೆದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಉದ್ಘಾಟನೆ ಹಾಗೂ ಬೆಳಗಾವಿ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ … Continue reading *ಎಲ್ಲಾ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸರ್ಕಾರ ನಮ್ಮದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*