*ಪ್ರೆಸ್ ಕ್ಲಬ್ ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

2024ನೇ ಸಾಲಿನ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಸ್ವೀಕರಿಸಿದ ಸಚಿವೆ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ‌ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ಎಲ್ಲರ ಸಹಕಾರದಿಂದ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ 2024ನೇ ಸಾಲಿನ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆಯ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರ ದೊಡ್ಡದು. … Continue reading *ಪ್ರೆಸ್ ಕ್ಲಬ್ ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*