*ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ ಕರೆ*

ರಾಜಕೀಯ ಕಾರಣಕ್ಕೆ ಸುಳ್ಳೇ ಟೀಕಿಸಿದರೆ ಡೋಂಟ್ ಕೇರ್: ಸಿ.ಎಂ ಖಡಕ್ ಮಾತು ಪ್ರಗತಿವಾಹಿನಿ ಸುದ್ದಿ: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಆಗಿ ನುಡಿದರು.Home add -Advt ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ನಮ್ಮ ಗ್ಯಾರಂಟಿ … Continue reading *ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ ಕರೆ*