*ಸಿ.ಟಿ.ರವಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿಡಿದೆದ್ದಿದ್ದು, ಸಿ.ಟಿ.ರವಿ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಬೆಳಗಾವಿ ಸುವರ್ಣಸೌಧದ ಬಳಿ ಜಮಾವಣೆಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು, ಎಂಎಲ್ ಸಿ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸುವರ್ಣಸೌಧಕ್ಕೆ ತಮ್ಮ ಕಾರಿನಲ್ಲಿ ಸಿ.ಟಿ.ರವಿ ಬರುತ್ತಿದ್ದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ಸಿ.ಟಿ.ರವಿ … Continue reading *ಸಿ.ಟಿ.ರವಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು*