*ಸುತ್ತೂರು ಮಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ*

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಸಚಿವರು ಪ್ರಗತಿವಾಹಿನಿ ಸುದ್ದಿ: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು. ಈ ವೇಳೆ ಮಠದ ವತಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಇನ್ನಿತರ ಗಣ್ಯರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಠದ ಆವರಣದಲ್ಲಿರುವ ಚಾಮುಂಡಿ ಪಾದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸಚಿವರು, ಬಳಿಕ ಉಪಹಾರ ಕೂಟದಲ್ಲಿ ಸಿಎಂ ಜತೆಗೂಡಿ … Continue reading *ಸುತ್ತೂರು ಮಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ*