*ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಇಲಾಖೆಯ ಸಂಬಂಧಿಸಿದಂತೆ ಸಭೆ ನಡೆಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳನ್ನು ಜಾರಿಗೊಳಿಸುವಾಗ ಇರುವ ಅಡೆತಡೆಗಳನ್ನು ನಿವಾರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.Home add -Advt ಸುವರ್ಣ ವಿಧಾನಸೌಧದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಸಮಸ್ಯೆಗಳನ್ನು ಸಹಾನುಭೂತಿಯಿಂದ ಅಲಿಸಿದರು. ಸಿಐಟಿಯು ಅಧ್ಯಕ್ಷರಾದ ವರಲಕ್ಷ್ಮೀ ಅವರು ಮಕ್ಕಳ ರಕ್ಷಣೆ ಹಾಗೂ ಇಲಾಖೆ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ಇರುವ ಕೆಲವು ನೂನ್ಯತೆಗಳ ಕುರಿತು … Continue reading *ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*