*ಬಡವರ ಅಭ್ಯುದಯಕ್ಕೆ ಜನಪರ ಕಾರ್ಯಕ್ರಮ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ Home add -Advt ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳುವ ಮೂಲಕ ರೈತರ, ಮಹಿಳೆಯರ, ಬಡಜನರ ಸಬಲೀಕರಣಕ್ಕೆ ನಾಂದಿ ಹಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕೃಷಿ ಇಲಾಖೆ ವತಿಯಿಂದ ನಡೆದ ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ … Continue reading *ಬಡವರ ಅಭ್ಯುದಯಕ್ಕೆ ಜನಪರ ಕಾರ್ಯಕ್ರಮ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*