ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ‘ನನ್ನ ಶಾಲೆ- ನನ್ನ ಜವಾಬ್ದಾರಿ’ ಎನ್ನುವ ವಿಶಿಷ್ಟ ಯೋಜನೆಯನ್ನು ಸರ್ಕಾರ ರೂಪಿಸಿದ್ದು, ಯೋಜನೆಯನ್ನು ಶಿಕ್ಷಕರು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸರ್ಕಾರ … Continue reading *‘ನನ್ನ ಶಾಲೆ- ನನ್ನ ಜವಾಬ್ದಾರಿ’ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶಿಕ್ಷಕರ ಸಹಕಾರ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed