ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ‘ನನ್ನ ಶಾಲೆ- ನನ್ನ ಜವಾಬ್ದಾರಿ’ ಎನ್ನುವ ವಿಶಿಷ್ಟ ಯೋಜನೆಯನ್ನು ಸರ್ಕಾರ ರೂಪಿಸಿದ್ದು, ಯೋಜನೆಯನ್ನು ಶಿಕ್ಷಕರು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.Home add -Advt ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ … Continue reading *‘ನನ್ನ ಶಾಲೆ- ನನ್ನ ಜವಾಬ್ದಾರಿ’ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶಿಕ್ಷಕರ ಸಹಕಾರ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed