*ಹಣಕಾಸು ಸಂಸ್ಥೆಗಳಲ್ಲಿ ವಿಶ್ವಾಸ ಬಹಳ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಹಣಕಾಸು ಸಂಸ್ಥೆಗಳಲ್ಲಿ ವಿಶ್ವಾಸ ಬಹಳ ಮುಖ್ಯ. ವಿಶ್ವಾಸ ಕೆಡಿಸಿಕೊಂಡರೆ ಯಾವುದೇ ಸಂಸ್ಥೆ ಬೆಳೆಯಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಹಿಂಡಲಗಾ ಗ್ರಾಮದಲ್ಲಿ ‘ದಿ ಪಾಯೋನಿಯರ್ ಅರ್ಬನ್ ಕೋ-ಆಪ್ ಬ್ಯಾಂಕ್ ನಿಯಮಿತದ’ ನೂತನ ಶಾಖೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. Home add -Advt ಗೋಕಾಕದಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಜನರ ಕೋಟ್ಯಂತರ ರೂ.ಗಳನ್ನು ಅವ್ಯವಹಾರ ಮಾಡಿರುವ ತಾಜಾ ಉದಾಹರಣೆ ನಮ್ಮ ಮುಂದಿದೆ. ಹಾಗಾಗಿ ಜನರ … Continue reading *ಹಣಕಾಸು ಸಂಸ್ಥೆಗಳಲ್ಲಿ ವಿಶ್ವಾಸ ಬಹಳ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*