ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಲ್ಲೂರು-ನೇರಳಕಟ್ಟೆ ರಸ್ತೆಯ ಶೆಟ್ರಕಟ್ಟೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಲ್ಲೂರು, ನೆರಳಕಟ್ಟೆಯ ಶೆಟ್ರಕಟ್ಟೆ ಪೆಟ್ರೋಲ್ ಬಂಕ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮಹಿಳಾ ಮತ್ತು ಮಕ್ಕಳ … Continue reading *ಬೈಂದೂರು ಬಳಿ ಭೀಕರ ಅಪಘಾತ: ವಿದ್ಯಾರ್ಥಿಗಳು ಸೇರಿ ಹಲವರ ಸ್ಥಿತಿ ಗಂಭೀರ: ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
Copy and paste this URL into your WordPress site to embed
Copy and paste this code into your site to embed