*ಬಿಜೆಪಿಗರಿಂದ ಕೋಮು ಸೌಹಾರ್ದ ಕದಡುವ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು‌. Home add -Advt ಸರ್ಕಾರದ ವಿರುದ್ಧ ಆರೋಪ ಮಾಡಲು … Continue reading *ಬಿಜೆಪಿಗರಿಂದ ಕೋಮು ಸೌಹಾರ್ದ ಕದಡುವ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*