*ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ*

ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಹಾನಿ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಈ … Continue reading *ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ*