*ಉಡುಪಿ ಜಿಲ್ಲಾ ಪೊಲೀಸರ ಕಾರ್ಯ‌ ಶ್ಲಾಘನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಶ್ಯೇನ ದೃಷ್ಟಿ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ‌ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ‌ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಚೆಂಬರ್ ಆಫ್ ಕಾಮರ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಅಳವಡಿಸಲು ಉದ್ದೇಶಿಸಲಾಗಿರುವ ಶ್ಯೇನ … Continue reading *ಉಡುಪಿ ಜಿಲ್ಲಾ ಪೊಲೀಸರ ಕಾರ್ಯ‌ ಶ್ಲಾಘನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*