*ವೃದ್ಧ ಮಹಿಳೆಗೆ ನಿವೇಶನ; ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಜಿಲ್ಲಾಧಿಕಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಉಡುಪಿ: ಮುಸ್ಲಿಂ ಮಹಿಳೆಯರ ನೆರವಿನೊಂದಿಗೆ ಮನೆ ನಿವೇಶನಕ್ಕಾಗಿ ಅರ್ಜಿ ಹಿಡಿದು ಬಂದಿದ್ದ ವೃದ್ಧ ಮಹಿಳೆ ಗಿರಿಜಾ ಶೆಟ್ಟಿಗಾರ್ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುರ್ತಾಗಿ ಸ್ಪಂದಿಸುವಂತೆ ಉಡುಪಿ ಜಿಲ್ಲಾಧಿಕಾರಿಗೆ ಪತ್ರ ಬರೆದು ಸೂಚಿಸಿದ್ದಾರೆ. 80 ಬಡಗಬೆಟ್ಟು ಗ್ರಾಮದ ನಿವಾಸಿ ಗಿರಿಜಾ ಶೆಟ್ಟಿಗಾರ್ ಎಂಬ ಮಹಿಳೆ ತನ್ನ ನೆರೆಮನೆಯ ಮುಸ್ಲಿಂ ಮಹಿಳೆಯರ ನೆರವಿನೊಂದಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಸಹಾಯ ಕೇಳಿದ್ದರು. 1990ರಲ್ಲಿ ವಸತಿ ಯೋಜನೆಯಡಿ ಮಂಜೂರಾಗಿದ್ದ 5 … Continue reading *ವೃದ್ಧ ಮಹಿಳೆಗೆ ನಿವೇಶನ; ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಜಿಲ್ಲಾಧಿಕಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ*
Copy and paste this URL into your WordPress site to embed
Copy and paste this code into your site to embed