*ಗ್ರಾಮ ಪಂಚಾಯತಿಗಳಿಗೆ ಮತ್ತಷ್ಟು ಉತ್ತೇಜನ ಅಗತ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಾಟನೆ ಪ್ರಗತಿವಾಹಿನಿ ಸುದ್ದಿ; ಉಡುಪಿ: ಹಳ್ಳಿಗಳ ಸುಧಾರಣೆಯು ಗ್ರಾಮ ಪಂಚಾಯತ್ ಗಳಿಂದ ಮಾತ್ರ ಸಾಧ್ಯ ಆದ್ದರಿಂದ ಗ್ರಾಮ ಪಂಚಾಯತ್ ಗಳಿಗೆ ಹೆಚ್ಚಿನ ಶಕ್ತಿ ತುಂಬಬೇಕಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. Home add -Advt ಅವರು ಇಂದು ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ನ … Continue reading *ಗ್ರಾಮ ಪಂಚಾಯತಿಗಳಿಗೆ ಮತ್ತಷ್ಟು ಉತ್ತೇಜನ ಅಗತ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*