*ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ವಿಶ್ವ ಬಂಟರ ಸಮ್ಮೇಳನ ಪ್ರಗತಿವಾಹಿನಿ ಸುದ್ದಿ; ಉಡುಪಿ : ಕರ್ನಾಟಕಕ್ಕೆ, ಇಡೀ ಸಮಾಜಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ, ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.Home add -Advt ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಬಂಟರ ಸಮ್ಮೇಳನ’ದಲ್ಲಿ ಮಾತನಾಡಿದ … Continue reading *ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*