*ಬಹಳಷ್ಟು ನೋವು ಅಪಮಾನಗಳಿಂದಾಗಿಯೇ ಈ ಮಟ್ಟಕ್ಕೆ ಬೆಳೆದು ನಿಂತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಪದೇ ಪದೆ ನನಗೆ ಬಿದ್ದ ಪೆಟ್ಟಿನಿಂದಾಗಿ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ಬಹಳಷ್ಟು ನೋವು, ಅಪಮಾನ ಆಗಿದ್ದರಿಂದಲೇ ನಾನು ಬೆಳೆಯಲು ಸಾಧ್ಯವಾಯಿತು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಅಡವೀಶ್ವರ ದೇವರ ನೇತೃತ್ವದಲ್ಲಿ ಶನಿವಾರ ಶ್ರಾವಣ ಮಾಸದ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ವಚನ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಹಳಷ್ಟು ಜನರು ನನಗೆ ತೊಂದರೆ … Continue reading *ಬಹಳಷ್ಟು ನೋವು ಅಪಮಾನಗಳಿಂದಾಗಿಯೇ ಈ ಮಟ್ಟಕ್ಕೆ ಬೆಳೆದು ನಿಂತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್*