*ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಹಲವು ಕಾರ್ಯಕ್ರಮ: ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ದೇವದಾಸಿಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸರಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿಧಾನ ಪರಿಷತ್‌ ಕಲಾಪದಲ್ಲಿ ಹೇಮಲತಾ ನಾಯಕ್‌ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,ದೇವದಾಸಿ ಮಹಿಳೆಯರು ಗೌರವಯುತ ಜೀವನ ನಡೆಸುವ ವಾತಾವರಣ ಸೃಷ್ಟಿ ಮಾಡಲಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡಲೆಂದೇ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯನ್ನು ಅವರಿಗೂ ತಲುಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಎಲ್ಲಾ … Continue reading *ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಹಲವು ಕಾರ್ಯಕ್ರಮ: ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ*