*ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸ್ಪಷ್ಟನೆ*

ವಿಧಾನ ಪರಿಷತ್‌ ಕಲಾಪದ ಶೂನ್ಯ ವೇಳೆ ಎಂ.ನಾಗರಾಜ್‌ ಪ್ರಶ್ನೆಗೆ ಸಚಿವರ ಉತ್ತರ ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್‌ (ವಿಧಾನಸೌಧ): ಬೆಳಗಾವಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಆಗಿಲ್ಲ, ಅವಧಿ ಮುಗಿದ ಆಹಾರವನ್ನು ಪೂರೈಕೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಸ್ಪಷ್ಟನೆ ನೀಡಿದರು. Home add -Advt ಬಜೆಟ್‌ ಅಧಿವೇಶನದ ಎರಡನೇ ದಿನವಾದ ಸೋಮವಾರ ನಡೆದ ವಿಧಾನ ಪರಿಷತ್‌ ಕಲಾಪದ ಶೂನ್ಯದ ವೇಳೆ ಕಾಂಗ್ರೆಸ್‌ ಸದಸ್ಯರಾದ ಎಂ.ನಾಗರಾಜ್‌ … Continue reading *ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸ್ಪಷ್ಟನೆ*