*ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಕೃಷ್ಣ ರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣ ರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ … Continue reading *ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*