*ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಅಪರಾಧಿಗಳಿಗೆ ಶಿಕ್ಷೆ ಕೊಡಿಸುವುದೇ ನಮ್ಮ ಗುರಿ ಪ್ರಗತಿವಾಹಿನಿ ಸುದ್ದಿ: ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚಿಸಲಾಗಿದ್ದು, ದಿನದಲ್ಲಿ 12 ಗಂಟೆ ಗಸ್ತು ತಿರುಗಲಿದೆ. ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿಶೇಷ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳ ಹಾಗೂ ಮಹಿಳೆಯರ … Continue reading *ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*