*ಸ್ಪಷ್ಟತೆ ಹಾಗೂ ಬದ್ಧತೆಯಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ವಿಧಾನ ಸಭೆಯಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳವರೆಗೆ 1.24 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ. ಮೊದಲು ಇಲಾಖೆಯಿಂದ ನೇರವಾಗಿ ಹಣ ಹಾಕಲಾಗುತ್ತಿತ್ತು. ನಂತರದಲ್ಲಿ … Continue reading *ಸ್ಪಷ್ಟತೆ ಹಾಗೂ ಬದ್ಧತೆಯಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*